BREAKING: ಭಾರೀ ಮಳೆ ಹಿನ್ನಲೆ: ನಾಳೆ, ನಾಡಿದ್ದು ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಗುರುವಾರ, ಶುಕ್ರವಾರದಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ, ನಾಡಿದ್ದು … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ, ನಾಡಿದ್ದು ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed