BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಭಾರೀ ಮಳೆಯ ಕಾರಣದಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಾಳೆ ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday