ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday
ಕೆಎನ್ಎನ್ ಡಿಜಿಟಲ್ ಡೆಸ್ಕ್: ನಾಳೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರೇ, ಮತ್ತೆ ಕೆಲವು ಜಿಲ್ಲೆಗಳಲ್ಲಿ ಆರೇಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನಾಳೆ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನಾಳೆ ಕೊಡಗು ಜಿಲ್ಲೆಯಾಧ್ಯಂತ ಆರೆಂಜ್ ಅಲರ್ಟ್ ನೀಡಲಾಗಿದೆ. ಜೋರು ಗಾಳಿ ಮಳೆಯ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ … Continue reading ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday
Copy and paste this URL into your WordPress site to embed
Copy and paste this code into your site to embed