ಬೆಂಗಳೂರಲ್ಲಿ ಭಾರೀ ಮಳೆ ಅವಾಂತರ: ಸಮಸ್ಯೆ ಪರಿಹಾರಕ್ಕೆ ‘ಡಿಸಿಎಂ ಡಿಕೆಶಿ ಅಧ್ಯಕ್ಷತೆ’ಯಲ್ಲಿ ಸಮಿತಿ ರಚನೆ

ಬೆಂಗಳೂರು: ನಿರಂತರ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿನ ಐಟಿ ಕಂಪೆನಿಗಳು ಸೇರಿದಂತೆ ಉದ್ಯಮಗಳ ಮೇಲೆ ಉಂಟಾಗಿರುವ ಗಂಭೀರ ಪರಿಣಾಮಗಳನ್ನು ಸರ್ಕಾರ ಅತ್ಯಂತ ತೀವ್ರವಾಗಿ ಗಮನಿಸುತ್ತಿದೆ. ಸಮಸ್ಯೆಯನ್ನು ಪ್ರಾಮುಖ್ಯತೆಯ ಮೇರೆಗೆ ಗಮನಿಸಿ ಬಗೆ ಹರಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು ನಗರ ಮತ್ತು ನಗರದ ನಿವಾಸಿಗಳಿಗೆ ತೀವ್ರ ಸವಾಲುಗಳಿಗೆ ಕಾರಣವಾಗಿರುವ ವಾತಾವರಣ ವೈಪರೀತ್ಯದಿಂದಾಗಿ 92 ಮಿಮೀ ನಿಂದ 157 … Continue reading ಬೆಂಗಳೂರಲ್ಲಿ ಭಾರೀ ಮಳೆ ಅವಾಂತರ: ಸಮಸ್ಯೆ ಪರಿಹಾರಕ್ಕೆ ‘ಡಿಸಿಎಂ ಡಿಕೆಶಿ ಅಧ್ಯಕ್ಷತೆ’ಯಲ್ಲಿ ಸಮಿತಿ ರಚನೆ