ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ | Rain in Bengaluru
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆಯು ಘೋಷಿಸಿದೆ. ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ | Rain in Bengaluru
Copy and paste this URL into your WordPress site to embed
Copy and paste this code into your site to embed