ನಾಳೆ ‘ಪರಿಷತ್ ಚುನಾವಣೆ’ಗೆ ಮತದಾನ: ಗೆಲುವಿನ ವಿಶ್ವಾಸದಲ್ಲಿ ‘ಡಾ.ಕೆ.ಕೆ ಮಂಜುನಾಥ್ ಕುಮಾರ್’

ಚಿಕ್ಕಮಗಳೂರು: ನಾಳೆ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರು, ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ 4ರವರೆಗೆ ಮತದಾನ ಆರಂಭಗೊಳ್ಳಲಿದ್ದು, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವಿನ ವಿಶ್ವಾಸದಲ್ಲಿದ್ದಾರೆ. ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದರು. ಇಂದು ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ ಕೂಡ ಮಾಡಿದ್ದರು. ಚಿಕ್ಕಮಗಳೂರು, ಮಂಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮತಬೇಟೆ … Continue reading ನಾಳೆ ‘ಪರಿಷತ್ ಚುನಾವಣೆ’ಗೆ ಮತದಾನ: ಗೆಲುವಿನ ವಿಶ್ವಾಸದಲ್ಲಿ ‘ಡಾ.ಕೆ.ಕೆ ಮಂಜುನಾಥ್ ಕುಮಾರ್’