ಬೆಂಗಳೂರಲ್ಲಿ ಭಾರೀ ಮಳೆ: ಜನತೆಗೆ ಸಂಚಾರ ಪೊಲೀಸರಿಂದ ಈ ಸಲಹೆ
ಬೆಂಗಳೂರು: ನಗರದಲ್ಲಿ ಸತತ ಒಂದು ಗಂಟೆ ಸುರಿದಂತ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದಾವೆ. ಎಲ್ಲೆಲ್ಲೂ ನೀರು ನುಗ್ಗಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮೆಜೆಸ್ಟಿಕ್ ಸೇರಿದಂತೆ ವಿವಿಧೆಡೆಯಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಮರಗಳು ಮುರಿದು ಬಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಜನತೆಗೆ ಕೆಲ ಸಲಹೆ ನೀಡಿದೆ. ಆ ಬಗ್ಗೆ ಮುಂದೆ ಓದಿ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಬೆಂಗಳೂರಿನ ವೆಬ್ ಜಂಕ್ಷನ್ ಬಳಿ ಮೆಟ್ರೋ ಟ್ರ್ಯಾಕ್ … Continue reading ಬೆಂಗಳೂರಲ್ಲಿ ಭಾರೀ ಮಳೆ: ಜನತೆಗೆ ಸಂಚಾರ ಪೊಲೀಸರಿಂದ ಈ ಸಲಹೆ
Copy and paste this URL into your WordPress site to embed
Copy and paste this code into your site to embed