ಬೆಂಗಳೂರಲ್ಲಿ ಭಾರೀ ಮಳೆ ಎಫೆಕ್ಟ್: ಎಲ್ಲೆಲ್ಲಿ ಏನೇನು ಅವಾಂತರ? ಇಲ್ಲಿದೆ ಪುಲ್ ಡೀಟೆಲ್ಸ್

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ಅನೇಕ ಕಡೆಯಲ್ಲಿ ಭಾರೀ ಅವಾಂತರವೇ ಉಂಟಾಗಿದೆ. ಹಾಗಾದ್ರೇ ಬೆಂಗಳೂರಿನ ಯಾವ ಏರಿಯಾದಲ್ಲಿ ಏನೇನೋ ಮಳೆಯಿಂದ ಸಮಸ್ಯೆ ಆಗಿದೆ ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಅದರಿಂದ ಪಾಲಿಕೆಯ 8 ವಲಯಗಳಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಹಾಗೂ ಅದಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಲಯವಾರು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಯಲಹಂಕ ವಲಯ: ಯಲಹಂಕ ವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಇದರಿಂದ ಕೇಂದ್ರೀಯ … Continue reading ಬೆಂಗಳೂರಲ್ಲಿ ಭಾರೀ ಮಳೆ ಎಫೆಕ್ಟ್: ಎಲ್ಲೆಲ್ಲಿ ಏನೇನು ಅವಾಂತರ? ಇಲ್ಲಿದೆ ಪುಲ್ ಡೀಟೆಲ್ಸ್