BIGG NEWS : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆಯ ಆರ್ಭಟ , ಹಲವೆಡೆ ರಸ್ತೆ ಸಂಚಾರ ಸ್ಥಗಿತ | Chikkaballapur Heavy Rain

ಚಿಕ್ಕಬಳ್ಳಾಪುರ : ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ  ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಗುಡಿಬಂಡೆ ಅಮಾನಿ ಬೈರಸಾಗರ ಕೆರೆ ಅಪಾಯದ ಮಟ್ಟ ಮೀರಿ ಕೋಡಿ ಹರಿಯುತ್ತಿದೆ. BREAKING NEWS: ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ಭೂಕಂಪ: 4.8 ತೀವ್ರತೆ ದಾಖಲು | earthquake in Chhattisgarh ಗುಡಿಬಂಡೆ-ಪೇರೇಸಂದ್ರ ಮಾರ್ಗ, ಗುಡಿಬಂಡೆ ಹಂಪಸಂದ್ರ-ಬಾಗೇಪಲ್ಲಿ ಮಾರ್ಗ, ಗುಡಿಬಂಡೆ-ಲಕ್ಕೇನಹಳ್ಳಿ ಮಾರ್ಗ, ರಾಮಪಟ್ಟಣ ನವಿಲುಗುರ್ಕಿ ಮಾರ್ಗ, ಗುಡಿಬಂಡೆ ಅಮಾನಿ ಭೈರಸಾಗರ … Continue reading BIGG NEWS : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆಯ ಆರ್ಭಟ , ಹಲವೆಡೆ ರಸ್ತೆ ಸಂಚಾರ ಸ್ಥಗಿತ | Chikkaballapur Heavy Rain