Rain in Karnataka: ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಕರಾವಳಿಯಲ್ಲಿ ಮುಂದಿನ 5 ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಅಂತ ತಿಳಿಸಿದೆ. ಇಂದಿನಿಂದ ಐದು ದಿನಗಳು ಅಂದರೇ ಜುಲೈ.4ರವರೆಗೆ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಯಲ್ಲಿ … Continue reading Rain in Karnataka: ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ