ದಕ್ಷಿಣಕನ್ನಡದಲ್ಲಿ ಭಾರಿ ಮಳೆ ಹಿನ್ನೆಲೆ : ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುತ್ತಿದ್ದು ಅಲ್ಲಿನ ಎರಡು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೇ ರೀತಿಯಾಗಿ ಭಾರಿ ಮಳೆ ಮುಂದುವರೆದರೆ ಇನ್ನೂ ಕೆಲವು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಉಡುಪಿಯಲ್ಲಿ ಜನ ಜೀವನ … Continue reading ದಕ್ಷಿಣಕನ್ನಡದಲ್ಲಿ ಭಾರಿ ಮಳೆ ಹಿನ್ನೆಲೆ : ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ