Karnataka Rain Alert: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರ್ನಾಟಕದ ಕರಾವಳಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಮುಂದಿನ 5 ದಿನಗಳ ಕಾಲ ಕೆಲ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ಹಂಚಿಕೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. … Continue reading Karnataka Rain Alert: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed