BIGG NEWS: ಕೊಡಗಿನಲ್ಲಿ ಭಾರಿ ಮಳೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ:ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. BIGG NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ; ನೂರಾರು ಎಕರೆ ತೋಟಗಳು ಜಲಾವೃತ   ಇದರಿಂದ ಕೆರೆ, ಹಳ್ಳ ಎಲ್ಲ ತುಂಬಿ ಉಕ್ಕಿ ಹರಿಯುತ್ತಿದ್ದು, ಬೆಳೆಯಲ್ಲ ಜಲಾವೃತಗೊಂಡಿದೆ.ಹೀಗಾಗಿ ರೈತರು ಕಂಗಾಲು ಹೋಗಿದ್ದಾರೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಜಿಲ್ಲೆಯ ಶಾಲೆಗಳಿಗೆ ಡಿಡಿಪಿಐ ರಜೆ ಘೋಷಣೆ ಮಾಡಿದ್ದಾರೆ. ನಾಳೆ ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ … Continue reading BIGG NEWS: ಕೊಡಗಿನಲ್ಲಿ ಭಾರಿ ಮಳೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ಘೋಷಣೆ