ಶಿವಮೊಗ್ಗದಲ್ಲಿ ‘ಭಾರೀ ಮಳೆ’ಯಿಂದ ಪ್ರವಾಹದ ಭೀತಿ: ಜಿಲ್ಲಾಡಳಿತದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದ ‘DC’

ಶಿವಮೊಗ್ಗ 2024 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಮಾಧ್ಯಮದ ಪ್ರತಿನಿಧಿಗಳಿಗೆ ವಿಸ್ತೃತ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಭಾರಿ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ. ಜುಲೈ ಮಾಹೆಯಲ್ಲಿ (27-07-2022ರವರೆಗೆ) ನರಾಸರಿ 668.0 ಮೀ.ಮೀ ವಾಡಿಕೆ ಮಳೆ ಇದ್ದು 1109 ಮೀ.ಮೀ. ಮಳೆಯಾಗಿರುತ್ತದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಪ್ರತಿಶತ 66″, ರಷ್ಟು ಹೆಚ್ಚು ಮಳೆಯಾಗಿರುತ್ತದೆ. … Continue reading ಶಿವಮೊಗ್ಗದಲ್ಲಿ ‘ಭಾರೀ ಮಳೆ’ಯಿಂದ ಪ್ರವಾಹದ ಭೀತಿ: ಜಿಲ್ಲಾಡಳಿತದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದ ‘DC’