Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬೇಸಿಗೆಯ ಸುಡು ಬಿಸಿಲಿನಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ (ಏಪ್ರಿಲ್ 6) ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. 16 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 16 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಏಪ್ರಿಲ್ 6 ರಿಂದ ಏಪ್ರಿಲ್ 9 … Continue reading Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ