ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ರೆಡ್, ಆರೆಂಜ್, ಯೆಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ದಿನದಲ್ಲಿ ಎಷ್ಟು ಹೆಜ್ಜೆ ನಡೆಯುವುದು ಆರೋಗ್ಯಕ್ಕೆ ಉತ್ತಮ ಗೊತ್ತಾ? ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ … Continue reading ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ರೆಡ್, ಆರೆಂಜ್, ಯೆಲ್ಲೋ’ ಅಲರ್ಟ್ ಘೋಷಣೆ