Rain in Karnataka: ಮುಂದಿನ 24 ಗಂಟೆಯಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ‘ಯೆಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಇದೇ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಉತ್ತರ ಒಳನಾಡಿನ ಜಿಲ್ಲೆಗಳಾದಂತ ವಿಜಯಪುರ, ಯಾದಗಿರಿ, ಕಲಬುರ್ಗಿ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಯಲ್ಲಿ ನಾಳೆ ಗುಡುಗು … Continue reading Rain in Karnataka: ಮುಂದಿನ 24 ಗಂಟೆಯಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ‘ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed