Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾಧ್ಯಂತ ಈಗಾಗಲೇ ಸುರಿದಂತ ಮಳೆಯಿಂದಾಗಿ ( Rain ) ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಇಂದು ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ. ಅಲ್ಲದೇ ರೆಡ್ ಅಲರ್ಟ್ ( Red Alert ) ಕೂಡ ಘೋಷಣೆ ಮಾಡಿದೆ. Bengaluru Rain: ಬೆಂಗಳೂರಿನಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಮಳೆ: ಜೂನ್ ನಿಂದ ಸೆ.6ರವರೆಗೆ 103 ಸೆ … Continue reading Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ