BREAKING: ನಾಳೆ ರಾಜ್ಯದ ಈ ಆರು ಜಿಲ್ಲೆಗಳಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ | Rain In Karnataka

ಬೆಂಗಳೂರು: ನಾಳೆ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಮೇ 20 ರಂದು ಕರ್ನಾಟಕದ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ, ಗುಡುಗು ಸಹಿತ ಭಾರೀ ಮಳೆ ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್ ಅಡಿಯಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗು … Continue reading BREAKING: ನಾಳೆ ರಾಜ್ಯದ ಈ ಆರು ಜಿಲ್ಲೆಗಳಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ | Rain In Karnataka