BIGG NEWS : ಗದಗ -ಬೆಟಗೇರಿ ಅವಳಿ ನಗರದಲ್ಲಿ ಭಾರೀ ಮಳೆ : ಅಂಗನವಾಡಿ , ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ

ಗದಗ : ಗದಗ -ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಪ್ರಾಡಕ್ಟ್‌ ಮನೆ ಬಾಗಿಲು ತಲುಪೋ ಮೊದ್ಲೇ ಕೆಲವೊಮ್ಮೆ ಡ್ಯಾಮೆಜ್‌ ಆಗಿದ್ಯಾ?… ಕಾರಣ ತಿಳಿಯಿರಿ! ಮಕ್ಕಳ ಆರೋಗ್ಯದ ಹಿತದೃಷ್ಠಿಯಿದ ಮತ್ತು ಹವಮಾನ ಇಲಾಖೆಯೂ ಮಳೆ ಮುಂದುವರಿಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಗಸ್ಟ್‌ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಜನ … Continue reading BIGG NEWS : ಗದಗ -ಬೆಟಗೇರಿ ಅವಳಿ ನಗರದಲ್ಲಿ ಭಾರೀ ಮಳೆ : ಅಂಗನವಾಡಿ , ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ