BIGG NEWS: ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ: ಮತ್ತೆ ಹೆಬ್ಬಾಳೆ ಸೇತುವೆ ಮುಳುಗಡೆ; ಜನರು ಹೈರಾಣು

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಈಗಾಗಲೇ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನರು ಹೈರಾಣು ಆಗಿದ್ದಾರೆ. ಅದರಲ್ಲೂ ಕರವಾಳಿ ಭಾಗ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರೆದಿದೆ. BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು ಪಶ್ಚಿಮ ಘಟ್ಟಗಳಲ್ಲಿ ಮಳೆ ಅವಾಂತರ ಮುಂದುವರಿದಿದೆ. ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಆಗ್ತಿದ್ದು, ಭದ್ರಾ ನದಿ ಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮತ್ತೆ … Continue reading BIGG NEWS: ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ: ಮತ್ತೆ ಹೆಬ್ಬಾಳೆ ಸೇತುವೆ ಮುಳುಗಡೆ; ಜನರು ಹೈರಾಣು