ರಾಜ್ಯದ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ʻಯೆಲ್ಲೋ, ಆರೆಂಜ್‌ʼ ಅಲರ್ಟ್‌ ಘೋಷಣೆ | Karnataka Rain

ಬೆಂಗಳೂರು : ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ʻಯೆಲ್ಲೋ, ಆರೆಂಜ್‌ʼ ಅಲರ್ಟ್‌ ಘೋಷಣೆ ಮಾಡಿದೆ.ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು … Continue reading ರಾಜ್ಯದ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ʻಯೆಲ್ಲೋ, ಆರೆಂಜ್‌ʼ ಅಲರ್ಟ್‌ ಘೋಷಣೆ | Karnataka Rain