Rain in Karnataka: ಇಂದಿನಿಂದ ಆ.10ರವರೆಗೆ ಬೆಂಗಳೂರಲ್ಲಿ ಭಾರೀ ಮಳೆ: ರಾಜ್ಯದ ಈ ಜಿಲ್ಲೆಗಳಲ್ಲೂ ರೆಡ್ ಅಲರ್ಟ್

ಬೆಂಗಳೂರು: ನಗರದಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಸಿಲಿಕಾನ್ ಸಿಟಿ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಈ ಬಗ್ಗೆ ಹವಾಮಾನ ತಜ್ಞ ಜಿಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಮಳೆ ಸಾಧ್ಯತೆ ಇದೆ. ಇವತ್ತು ಕರಾವಳಿ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಿದೆ ಎಂದರು. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು … Continue reading Rain in Karnataka: ಇಂದಿನಿಂದ ಆ.10ರವರೆಗೆ ಬೆಂಗಳೂರಲ್ಲಿ ಭಾರೀ ಮಳೆ: ರಾಜ್ಯದ ಈ ಜಿಲ್ಲೆಗಳಲ್ಲೂ ರೆಡ್ ಅಲರ್ಟ್