Rain in Karnataka: ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ
ಬೆಂಗಳೂರು: ರಾಜ್ಯದ ಜನರು ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದಾರೆ. ಅಬ್ಬಾ ಮಳೆ ಬಂದ್ರೆ ಸಾಕು, ಧರಣಿ ತಂಪಾಗಿ, ತಣ್ಣಗಾದ್ರೆ ಸಾಕು ಅಂತ ಕಾಯುತ್ತಿದ್ದಾರೆ. ಈ ನಿರೀಕ್ಷೆಯಲ್ಲಿರುವಂತ ಜನರಿಗೆ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ರಾಜ್ಯದ 11ಕ್ಕೂ ಹೆಚ್ಚು ಚಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯದ ಬೀದರ್, ಕೊಪ್ಪಳ, ಯಾದಗಿರಿ, ಬಳ್ಳಾರಿ, ಗದಗ, … Continue reading Rain in Karnataka: ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ
Copy and paste this URL into your WordPress site to embed
Copy and paste this code into your site to embed