Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

07/05/2026 9:46 AM

Fact Check : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಗಂಟು-ಮೂಟೆ ಕಟ್ಟಿ ಹೊರಟ ಬಾಂಗ್ಲಾದೇಶಿಗರು : ಇಲ್ಲಿದೆ ವೈರಲ್ ವಿಡಿಯೋದ ಅಸಲಿಯತ್ತು.!

07/05/2026 9:45 AM

​ಸೋತ ಬೆನ್ನಲ್ಲೇ ಸ್ಟಾಲಿನ್ ಮನೆಗೆ ರಜನಿಕಾಂತ್ ಭೇಟಿ: ವಿಜಯ್ ಅಬ್ಬರದ ನಡುವೆ ‘ತಲೈವಾ’ ನೀಡಿದ ಬೆಂಬಲವೇನು? ತಮಿಳು ರಾಜಕೀಯದಲ್ಲಿ ಸಂಚಲನ!

07/05/2026 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಹಲವೆಡೆ ಇಂದು ಭಾರಿ ಮಳೆ : ಈ 4 ಜಿಲ್ಲೆಗಳಿಗೆ ಯಲ್ಲೊ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ
KARNATAKA

ರಾಜ್ಯದ ಹಲವೆಡೆ ಇಂದು ಭಾರಿ ಮಳೆ : ಈ 4 ಜಿಲ್ಲೆಗಳಿಗೆ ಯಲ್ಲೊ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

By kannadanewsnow0514/11/2024 7:19 AM

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಈ , ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಕೂಡ ಘೋಷಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ಯೆಲ್ಲೊ ಅಲರ್ಟ್‌ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಜಿಟಿಜಿಟಿ ಮಳೆ ಹಾಗೂ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜತೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

07/05/2026 9:46 AM1 Min Read

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM1 Min Read

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM2 Mins Read
Recent News

BREAKING : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

07/05/2026 9:46 AM

Fact Check : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಗಂಟು-ಮೂಟೆ ಕಟ್ಟಿ ಹೊರಟ ಬಾಂಗ್ಲಾದೇಶಿಗರು : ಇಲ್ಲಿದೆ ವೈರಲ್ ವಿಡಿಯೋದ ಅಸಲಿಯತ್ತು.!

07/05/2026 9:45 AM

​ಸೋತ ಬೆನ್ನಲ್ಲೇ ಸ್ಟಾಲಿನ್ ಮನೆಗೆ ರಜನಿಕಾಂತ್ ಭೇಟಿ: ವಿಜಯ್ ಅಬ್ಬರದ ನಡುವೆ ‘ತಲೈವಾ’ ನೀಡಿದ ಬೆಂಬಲವೇನು? ತಮಿಳು ರಾಜಕೀಯದಲ್ಲಿ ಸಂಚಲನ!

07/05/2026 9:43 AM

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಎಕ್ಸ್ ಪ್ರೊಫೈಲ್ ಚಿತ್ರ ಬದಲಿಸಿದ ಪ್ರಧಾನಿ ಮೋದಿ | Operation Sindoor Anniversary

07/05/2026 9:32 AM
State News
KARNATAKA

BREAKING : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

By kannadanewsnow0507/05/2026 9:46 AM KARNATAKA 1 Min Read

ಬೆಂಗಳೂರು: ರಾಜಧಾನಿಯ ಹೊರವಲಯದ ಡಾಬಸ್‌ಪೇಟೆಯ ಅಂಚೆಮನೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ…

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ.!

07/05/2026 9:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.