ಇಂದು ರಾಜ್ಯದ ವಿವಿಧೆಡೆ ಧಾರಾಕಾರ ಮಳೆ; ಎಲ್ಲೆಲ್ಲಿ ವರುಣಾರ್ಭಟ?

ಬೆಂಗಳೂರು: ಬಿರು ಬಿಸಿಲಿನಿಂದ ರಾಜ್ಯದ ಜನರು ಕಂಗೆಟ್ಟಿದ್ದಾರೆ. ಅಬ್ಬಾ ಮಳೆ ಬಂದ್ರೆ ಸಾಕಪ್ಪ ಅಂತ ಕಾಯುತ್ತಿದ್ದಾರೆ. ಈಗ ಬೇಸಿಗೆಯಿಂದ ಬಳಲಿರುವಂತ ಜನರಿಗೆ ಸಂತರಸದ ಸುದ್ದಿ ಎನ್ನುವಂತೆ ಇಂದು ರಾಜ್ಯದ ವಿವಿಧೆಡೆ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆಯಾಗಲಿದೆ ಅಂತ ಮುಂದೆ ಓದಿ. ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಮೇ.11ರವರೆಗೆ ರಾಜ್ಯದ ಹಲವೆಡೆ ಇಂದಿನಿಂದ ಮಳೆಯಾಗಲಿದೆ. ಗುಡುಗು, ಸಡಿಲು ಸಮೇತ ಮಳೆಯಾಗೋ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯನ್ನು ವಹಿಸುವಂತೆ ಸೂಚಿಸಿದೆ. … Continue reading ಇಂದು ರಾಜ್ಯದ ವಿವಿಧೆಡೆ ಧಾರಾಕಾರ ಮಳೆ; ಎಲ್ಲೆಲ್ಲಿ ವರುಣಾರ್ಭಟ?