BREAKING: ಬೆಂಗಳೂರು ನಗರ ಸೇರಿ 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆ: ಅಲರ್ಟ್ ಘೋಷಣೆ | Rain In Karnataka

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಲಪ್ರಳಯವೇ ಉಂಟಾಗಿದೆ. ಕೆಲ ಏರಿಯಾಗಳ ಅಪಾರ್ಮೆಂಟ್ ಗಳಿಗೆ ನೀರು ನುಗ್ಗಿದ ಪರಿಣಾಮ, ನೆರೆ ಸಂತ್ರಸ್ತರಾಗಿದ್ದಾರೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದರ ನಡುವೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ, ಬಳ್ಳಾರಿ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, … Continue reading BREAKING: ಬೆಂಗಳೂರು ನಗರ ಸೇರಿ 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆ: ಅಲರ್ಟ್ ಘೋಷಣೆ | Rain In Karnataka