ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದ್ದು, ರಾಜ್ಯದಲ್ಲ ಇಂದಿನಿಂದ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ,ಕೊಡಗು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

Share.
Exit mobile version