Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ

29/06/2025 5:06 PM

ಐದು ಹುಲಿಗಳ ಸಾವು ಕೇಸ್: ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ಒತ್ತಾಯ

29/06/2025 4:47 PM

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಸೇರಿ 14 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ : `ಆರೆಂಜ್ ಅಲರ್ಟ್’ ಘೋಷಣೆ
INDIA

ಕರ್ನಾಟಕ ಸೇರಿ 14 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ : `ಆರೆಂಜ್ ಅಲರ್ಟ್’ ಘೋಷಣೆ

By kannadanewsnow5718/08/2024 7:54 AM

ನವದೆಹಲಿ : ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕರ್ನಾಟಕ, ಕೇರಳ, ತಮಿಳುನಾಡು,  ಪಶ್ಚಿಮ ಬಂಗಾಳ, ಸೇರಿದಂತೆ 14 ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್

ಪಶ್ಚಿಮ ಬಂಗಾಳ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಜಾರ್ಖಂಡ್, ತಮಿಳುನಾಡು, ಉತ್ತರಾಖಂಡ, ಕೇರಳ, ಕರ್ನಾಟಕ, ಜಮ್ಮು, ಅಸ್ಸಾಂ, ಮೇಘಾಲಯ, ಉತ್ತರ ಪ್ರದೇಶ

 ಕರ್ನಾಟಕದಲ್ಲಿ 2 ದಿನ ಭಾರೀ ಮಳೆ ಮುನ್ಸೂಚನೆ

ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಚಿ್ಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ನಾಳೆ ಧಾರವಾಡ, ಗದಗ, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು, ಚಿತ್ರದುರ್ಗ ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rains predicted in 14 states including Karnataka Orange' alert issued ಕರ್ನಾಟಕ ಸೇರಿ 14 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ : `ಆರೆಂಜ್ ಅಲರ್ಟ್’ ಘೋಷಣೆ
Share. Facebook Twitter LinkedIn WhatsApp Email

Related Posts

GOOD NEWS: ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ಸಿಗುತ್ತೆ 25 ಲಕ್ಷ ಸಬ್ಸಿಡಿ: ಇಂದೇ ಅರ್ಜಿ ಹಾಕೋದು ಮರೆಯಬೇಡಿ

29/06/2025 2:51 PM3 Mins Read

ಸಾಯುವ ಮೊದಲೇ ತನ್ನ ಸಾವನ್ನು ಘೋಷಿಸಿದ ಯೂಟ್ಯೂಬರ್ ಟ್ಯಾನರ್ ಮಾರ್ಟಿನ್ !

29/06/2025 1:18 PM1 Min Read

ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ AAIB ಯಿಂದಲೂ ತನಿಖೆ : ಕೇಂದ್ರ ಸಚಿವ

29/06/2025 12:40 PM1 Min Read
Recent News

ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ

29/06/2025 5:06 PM

ಐದು ಹುಲಿಗಳ ಸಾವು ಕೇಸ್: ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ಒತ್ತಾಯ

29/06/2025 4:47 PM

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM

BREAKING : ಅಂಬೋಲಿ ಫಾಲ್ಸ್ ನಲ್ಲಿ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM
State News
KARNATAKA

ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ

By kannadanewsnow0929/06/2025 5:06 PM KARNATAKA 2 Mins Read

ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರಗಳ ಅಡಿಯಲ್ಲಿ ರೈತರಿಗೆ ಆದಾಯ ಹೆಚ್ಚಿಸಿಕೊಳ್ಳೋದಕ್ಕಾಗಿ ವಿವಿಧ ತರಬೇತಿಗಳನ್ನು ನೀಡಲಾಗುತ್ತದೆ. ಉಚಿತ ತರಬೇತಿಗೆ…

ಐದು ಹುಲಿಗಳ ಸಾವು ಕೇಸ್: ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ಒತ್ತಾಯ

29/06/2025 4:47 PM

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM

BREAKING : ಅಂಬೋಲಿ ಫಾಲ್ಸ್ ನಲ್ಲಿ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.