Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾದ ನೆಲದಲ್ಲಿ ತೇಜಸ್ವಿನ್ ಅಬ್ಬರ: ಹೆಪ್ಟಾಥ್ಲಾನ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಭಾರತದ ಧೀರ!

09/02/2026 11:01 AM

ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕಿದ್ದ ವಿಘ್ನ ನಿವಾರಣೆ? ಐಸಿಸಿ ಸಭೆಯಲ್ಲಿ ಹೊರಬೀಳಲಿದೆ ಮಹತ್ವದ ನಿರ್ಧಾರ!

09/02/2026 10:54 AM

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ : ಇಂದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ, ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ
KARNATAKA

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ : ಇಂದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ, ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ

By kannadanewsnow5727/06/2024 5:46 AM

ಬೆಂಗಳೂರು : ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇಂದೂ ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆ ಸುರಿಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಧೋ ಅಂತ ಮಳೆ ಸುರಿಯುತ್ತಿದೆ. ಇಂದೂ ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನು ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಕೊಡಗು ಇಂದೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕೊಡಗು ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗಿನಲ್ಲಿ ಇಂದು ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಇದರ ಮೇರೆಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಿದ್ದಾರೆ.

Dakshina Kannada districts: Holiday declared for anganwadis government schools in Kodagu and Dakshina Kannada districts today Heavy rains predicted in Kodagu ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ : ಇಂದು ಕೊಡಗು ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ
Share. Facebook Twitter LinkedIn WhatsApp Email

Related Posts

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM3 Mins Read

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM1 Min Read

ಗೃಹ ಸಚಿವ ಜಿ ಪರಮೇಶ್ವರನ್ನ ಭೇಟಿಯಾದ KSCA, RCB ನಿಯೋಗ : ಬೆಂಗಳೂರಲ್ಲಿ ಮ್ಯಾಚ್ ನಡೆಯೋದು ಫಿಕ್ಸ್?!

09/02/2026 10:29 AM1 Min Read
Recent News

ಚೀನಾದ ನೆಲದಲ್ಲಿ ತೇಜಸ್ವಿನ್ ಅಬ್ಬರ: ಹೆಪ್ಟಾಥ್ಲಾನ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಭಾರತದ ಧೀರ!

09/02/2026 11:01 AM

ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕಿದ್ದ ವಿಘ್ನ ನಿವಾರಣೆ? ಐಸಿಸಿ ಸಭೆಯಲ್ಲಿ ಹೊರಬೀಳಲಿದೆ ಮಹತ್ವದ ನಿರ್ಧಾರ!

09/02/2026 10:54 AM

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM

BIG NEWS : ಮನೆ ಖರೀದಿಸಿ `ಬಾಡಿಗೆ’ ಕೊಡುವವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

09/02/2026 10:46 AM
State News
KARNATAKA

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

By kannadanewsnow0909/02/2026 10:48 AM KARNATAKA 3 Mins Read

ಒಂದೊಂದು ದೇವತೆಗಳೂ ಒಂದೊಂದು ರೀತಿಯಲ್ಲಿ ಪೂಜೆ ಮಾಡುತ್ತಾರೆ. ನಾವು ಯಾವುದನ್ನು ಬಯಸುತ್ತೇವೆಯೋ ಅದನ್ನು ಯಾವುದೇ ದೇವರನ್ನು ಪ್ರಾರ್ಥಿಸಿದರೆ, ನಮಗೆ ತಕ್ಷಣದ…

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM

ಗೃಹ ಸಚಿವ ಜಿ ಪರಮೇಶ್ವರನ್ನ ಭೇಟಿಯಾದ KSCA, RCB ನಿಯೋಗ : ಬೆಂಗಳೂರಲ್ಲಿ ಮ್ಯಾಚ್ ನಡೆಯೋದು ಫಿಕ್ಸ್?!

09/02/2026 10:29 AM

BIG NEWS : ಪಿಜಿ ವೈದ್ಯಕೀಯ ಆಪ್ಷನ್ಸ್ ದಾಖಲಿಸಲು ಫೆ.10ರವರೆಗೆ ದಿನಾಂಕ ವಿಸ್ತರಿಸಿದ ‘KEA’

09/02/2026 10:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.