BREAKING: ಭಾರಿ ಮಳೆ ಹಿನ್ನಲೆ: ನಾಳೆ ‘ಹಾಸನ ಜಿಲ್ಲೆ’ಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ | School Holiday

ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಡಿಡಿಪಿಐ ಹೆಚ್.ಕೆ ಪಾಂಡು ಅವರು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಾಧ್ಯಂತ ಭಾರೀ ಮಳಎಯಾಗುತ್ತಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. ಹೀಗಾಗಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ … Continue reading BREAKING: ಭಾರಿ ಮಳೆ ಹಿನ್ನಲೆ: ನಾಳೆ ‘ಹಾಸನ ಜಿಲ್ಲೆ’ಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ | School Holiday