ರಾಜ್ಯದಲ್ಲಿ ಜುಲೈ 10 ರವರೆಗೆ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. GOOD NEWS : 257 ಶಿಕ್ಷಕರು, 173 ಉಪನ್ಯಾಸಕರ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು,ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜುಲೈ 10 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ … Continue reading ರಾಜ್ಯದಲ್ಲಿ ಜುಲೈ 10 ರವರೆಗೆ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ