ರಾಜ್ಯದಲ್ಲಿ ಜೂ.18 ರವರೆಗೂ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್’ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಜೂನ್ 18 ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದ್ವಿತೀಯ PUC ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಜೂನ್ 18 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದ ಪರಿಣಾಮ ರಾಜ್ಯದೆಲ್ಲೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ‘ದ್ವಿತೀಯ PU ಪರೀಕ್ಷೆ’ ರದ್ದಿಗೆ ಬಿಗ್ ಟ್ವಿಸ್ಟ್ … Continue reading ರಾಜ್ಯದಲ್ಲಿ ಜೂ.18 ರವರೆಗೂ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್’ ಅಲರ್ಟ್