ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 5 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯುರೋಪ್ ನ ಹಲವು ದೇಶಗಳಲ್ಲಿ ಭಾರಿ ಪ್ರವಾಹ : 110 ಜನ ಸಾವು,ಹಲವರು ನಾಪತ್ತೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮುಂದಿನ 48 ಗಂಟೆ ಅಧಿಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ … Continue reading ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ