Rain Alert: ನಾಳೆಯಿಂದ ರಾಜ್ಯಾಧ್ಯಂತ ಆ.6ರವರೆಗೆ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮತ್ತೆ ಆಗಸ್ಟ್.6ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಈ ಬಗ್ಗೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್.6ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ … Continue reading Rain Alert: ನಾಳೆಯಿಂದ ರಾಜ್ಯಾಧ್ಯಂತ ಆ.6ರವರೆಗೆ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ