Rain In Karnataka: ರಾಜ್ಯಾಧ್ಯಂತ ನಾಳೆ, ನಾಡಿದ್ದು ‘ಭಾರೀ ಮಳೆ’: ಈ ಜಿಲ್ಲೆಗಳಲ್ಲಿ ‘ಆರೆಂಜ್, ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾಧ್ಯಂತ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಆರೆಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಮಲೆನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಿದ್ದರೇ, ಯಾದಗಿರಿ, ಕೊಪ್ಪಳ, ರಾಯಚೂರು, … Continue reading Rain In Karnataka: ರಾಜ್ಯಾಧ್ಯಂತ ನಾಳೆ, ನಾಡಿದ್ದು ‘ಭಾರೀ ಮಳೆ’: ಈ ಜಿಲ್ಲೆಗಳಲ್ಲಿ ‘ಆರೆಂಜ್, ಯೆಲ್ಲೋ ಅಲರ್ಟ್’ ಘೋಷಣೆ