BREAKING: ಉತ್ತರಾಖಂಡದ ಬದರೀನಾಥ್ ಬಳಿ ಭಾರೀ ಹಿಮಪಾತ: ಹಿಮದಡಿ 57 ಕಾರ್ಮಿಕರು ಸಿಲುಕಿರುವ ಶಂಕೆ

ಉತ್ತರಾಖಂಡ: ಇಲ್ಲಿನ ಬದರೀನಾಥದ ಬಳಿಯಲ್ಲಿ ಭಾರೀ ಹಿಮಪಾತ ಉಂಟಾಗಿದೆ. ಈ ಪರಿಣಾಮ ಹಿಮದಡಿ 57ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಅವರ ರಕ್ಷಣೆಗಾಗಿ ವಿಪತ್ತು ನಿರ್ವಹಣಾ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ.  ಉತ್ತರಾಖಂಡದ ಬದರೀನಾಥ್ ಧಾಮದಲ್ಲಿ ಭಾರೀ ಹಿಮಪಾತ ಸಂಭವಿಸಿದ ನಂತರ 57 ಕ್ಕೂ ಹೆಚ್ಚು ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜ್ಯದ ಮಾನಾದಿಂದ ಘಸ್ಟೋಲಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಸುಮಾರು 57 ಕಾರ್ಮಿಕರು ಹಿಮದ ಅಡಿಯಲ್ಲಿ … Continue reading BREAKING: ಉತ್ತರಾಖಂಡದ ಬದರೀನಾಥ್ ಬಳಿ ಭಾರೀ ಹಿಮಪಾತ: ಹಿಮದಡಿ 57 ಕಾರ್ಮಿಕರು ಸಿಲುಕಿರುವ ಶಂಕೆ