ಬೆಂಗಳೂರು : ಈ ಬಾರಿ ಅತಿ ಹೆಚ್ಚು ಬಿಸಿಲು ಹಾಗೂ ತಾಪಮಾನ ಏರಿಕೆ ಇಂದ ಮುಂದಿನ 48 ಗಂಟೆಗಳ ಕಾಲ ಭಾರಿ ತಾಪಮಾನ ಹಾಗೂ ಬಿಸಿ ಗಾಳಿ ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಸಂದೇಶ ನೀಡಿದೆ.
ಖಾಲಿ ಹೊಟ್ಟೆಯಲ್ಲಿ ‘ಟೀ’ ಕುಡಿದ್ರೆ ಏನಾಗುತ್ತೆ ಗೊತ್ತಾ? ದುಷ್ಪರಿಣಾಮಗಳು ತಿಳಿದ್ರೆ, ಬೆಚ್ಚಿ ಬೀಳ್ತೀರಾ : ಅಧ್ಯಯನ
ಹೌದು ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆಯ ಸಂದೇಶ ಬಂದಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳ ಹಲವಡೆ ಅತ್ಯಧಿಕ ತಾಪಮಾನ ಇರಲಿದೆ.
ಬೆಂಗಳೂರಿನ ‘ಆಸ್ತಿ ತೆರಿಗೆದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಶೇ.5ರಷ್ಟು ರಿಯಾಯಿತಿ’ ಅವಧಿ ವಿಸ್ತರಣೆ
ಉತ್ತರ ಭಾಗದ ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ಅತ್ಯಧಿಕ ತಾಪಮಾನದ ಎಚ್ಚರಿಕೆ ಸಂದೇಶವನ್ನು ಇದೀಗ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಮುನ್ನೆಚ್ಚರಿಕೆ ಕಾರ್ಯಕ್ರಮವಾಗಿ ಜನರು ಅಥವಾ ಆರೋಗ್ಯದ ದೃಷ್ಟಿಯಿಂದ ಆದಷ್ಟು ಬಿಸಿ ಗಾಳಿ ಹಾಕು ತಾಪಮಾನದಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.