ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ‘ಬಿಸಿಗಾಳಿ’ : ಭಾರತೀಯ ಹವಾಮಾನ ಇಲಾಖೆಯಿಂದ ಸೂಚನೆ

ಬೆಂಗಳೂರು : ಈ ಬಾರಿ ಅತಿ ಹೆಚ್ಚು ಬಿಸಿಲು ಹಾಗೂ ತಾಪಮಾನ ಏರಿಕೆ ಇಂದ ಮುಂದಿನ 48 ಗಂಟೆಗಳ ಕಾಲ ಭಾರಿ ತಾಪಮಾನ ಹಾಗೂ ಬಿಸಿ ಗಾಳಿ ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಸಂದೇಶ ನೀಡಿದೆ. ಖಾಲಿ ಹೊಟ್ಟೆಯಲ್ಲಿ ‘ಟೀ’ ಕುಡಿದ್ರೆ ಏನಾಗುತ್ತೆ ಗೊತ್ತಾ? ದುಷ್ಪರಿಣಾಮಗಳು ತಿಳಿದ್ರೆ, ಬೆಚ್ಚಿ ಬೀಳ್ತೀರಾ : ಅಧ್ಯಯನ ಹೌದು ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆಯ … Continue reading ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ‘ಬಿಸಿಗಾಳಿ’ : ಭಾರತೀಯ ಹವಾಮಾನ ಇಲಾಖೆಯಿಂದ ಸೂಚನೆ