Rain In Karnataka: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ನಗರದಲ್ಲಿ ಈಗಾಗಲೇ ಮಳೆ ಆರಂಭಗೊಂಡಿದೆ. ಮುಂದಿನ 3 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖಎ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯೂ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದಿದೆ. ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ … Continue reading Rain In Karnataka: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ