RAIN ALEART: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ: ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದ್ದು, ಇಂದು ಸೇರಿದಂತೆ ನಾಳೆ ಕೂಡ ಮಳೆಯು ಜೋರಾಗಿ ಸುರಿಲಿದೆ, ಈ ನಡುವೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಅ.16ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ತುಮಕೂರು, ಚಿಕ್ಕಮಗಳೂರು, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಮುಂದಿನ … Continue reading RAIN ALEART: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ: ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್