ಬೆಂಗಳೂರು: ಇಂದು ಮತ್ತು ನಾಳೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ.
Good News: ಕ್ಯಾನ್ಸರ್, ಮಧುಮೇಹ ಕಾಯಿಲೆ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳ ಬೆಲೆ ಶೇ.70ರಷ್ಟು ಅಗ್ಗ
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಚುರುಕುಗೊಂಡಿದೆ ಎಂದು ತಿಳಿಸಿದೆ.
ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಜುಲೈ.28ಕ್ಕೆ ಚಾಲನೆ
ಜುಲೈ.25 ಮತ್ತು 26ರಂದು ಕರಾವಳಿ ಜಿಲ್ಲೆಗಳಾದಂತ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದಂತ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.