BREAKING: ಶಾಸಕ ಭೈರತಿ ಸುರೇಶ್ ಗೆ ಕೊರೋನಾ ಪಾಸಿಟಿವ್ | MLA Byrathi Suresh tests positive for COVID-19

ಬೆಂಗಳೂರು: ಕಾಂಗ್ರೆಸ್ ನ ಹೆಬ್ಬಾಳ ಶಾಸಕ ಭೈರತಿ ಸುರೇಶ್ ( MLA Byrathi Suresh ) ಅವರಿಗೂ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ. BREAKING NEWS: ತುಮಕೂರು ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ | Tumkur Accident ನಿನ್ನೆ ಕೋವಿಡ್ ಸೋಂಕಿನ ಲಕ್ಷಣಗಳಿದ್ದ ಕಾರಣ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. … Continue reading BREAKING: ಶಾಸಕ ಭೈರತಿ ಸುರೇಶ್ ಗೆ ಕೊರೋನಾ ಪಾಸಿಟಿವ್ | MLA Byrathi Suresh tests positive for COVID-19