BIGG NEWS : ಹೆಬ್ರಿ ಶಾಲೆ ಆವರಣದಲ್ಲಿ ಅಗ್ನಿ ಅವಘಡ : ನಾಲ್ವರು ವಿದ್ಯಾರ್ಥಿಗಳಿಗೆ ತೀವ್ರ ಗಾಯ
ಉಡುಪಿ: ಹೆಬ್ರಿ ವಾಲ್ಮೀಕಿ ಆಶ್ರಮದ ಶಾಲಾವರಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ. ಘಟನೆ ಬುಧವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. BIG NEWS: ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಮುಂಬಡ್ತಿ, ವೇತನ ಹೆಚ್ಚಳ ಹಾಸ್ಟೆಲ್‌ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಬೆಂಕಿ ಹಚ್ಚುವ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀನಿವಾಸ್, ಅಮರೇಶ್ ಹಾಗೂ ಐದನೇ ತರಗತಿಯ ವಿನೋದ್ ಮತ್ತು ಮನೋಜ್ ಗಾಯಗೊಂಡಿದ್ದು, ಅವರನ್ನು … Continue reading BIGG NEWS : ಹೆಬ್ರಿ ಶಾಲೆ ಆವರಣದಲ್ಲಿ ಅಗ್ನಿ ಅವಘಡ : ನಾಲ್ವರು ವಿದ್ಯಾರ್ಥಿಗಳಿಗೆ ತೀವ್ರ ಗಾಯ
Copy and paste this URL into your WordPress site to embed
Copy and paste this code into your site to embed