BREAKING NEWS : ‘ಫಿಲ್ಮ್ ಚೇಂಬರ್’ ಮೆಟ್ಟಿಲೇರಿದ ‘ಹೆಡ್ ಬುಷ್’ ಚಿತ್ರ ವಿವಾದ : ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿ

ಬೆಂಗಳೂರು : ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.. ಸಿನಿಮಾದಲ್ಲಿ ವೀರಗಾಸೆ ಕಲೆ ಮತ್ತು ವೀರಭದ್ರ ದೇವರಿಗೆ ಅಪಮಾನ  ಮಾಡಲಾಗಿದೆ  ಕಲಾವಿದರು ಆಕ್ಷೇಪಿಸಿದ್ದಾರೆ. ಈ ಹಿನ್ನೆಲೆ ಇಂದು ಮಧ್ಯಾಹ್ನ 3 ಗಂಟೆಗೆ ಫಿಲ್ಮ್ ಚೇಂಬರ್ ಸಭೆ ನಿಗದಿಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಹೆಡ್ ಬುಷ್ ಚಿತ್ರತಂಡದೊಂದಿಗೆ ಮಾತುಕತೆ ನಡೆಯಲಿದ್ದು, ವಿವಾದ … Continue reading BREAKING NEWS : ‘ಫಿಲ್ಮ್ ಚೇಂಬರ್’ ಮೆಟ್ಟಿಲೇರಿದ ‘ಹೆಡ್ ಬುಷ್’ ಚಿತ್ರ ವಿವಾದ : ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿ