BIGG NEWS : ವಿವಾದದ ಸುಳಿಯಲ್ಲಿ ಡಾಲಿಯ ‘ಹೆಡ್ ಬುಷ್’ ಚಿತ್ರ : ಇಂದು ವಾಣಿಜ್ಯ ಮಂಡಳಿಯಲ್ಲಿ ಮುಖಾಮುಖಿ ಮಾತುಕತೆ

ಬೆಂಗಳೂರು : ಈಗಾಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ. ಚಿತ್ರದಲ್ಲಿ ಬೇರೆ ರೀತಿಯ ಕರಗ ತೋರಿಸಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್ ತಿಳಿಸಿದ್ದಾರೆ. ಇಂದು ಬೆಳಗ್ಗೆ 11:30 … Continue reading BIGG NEWS : ವಿವಾದದ ಸುಳಿಯಲ್ಲಿ ಡಾಲಿಯ ‘ಹೆಡ್ ಬುಷ್’ ಚಿತ್ರ : ಇಂದು ವಾಣಿಜ್ಯ ಮಂಡಳಿಯಲ್ಲಿ ಮುಖಾಮುಖಿ ಮಾತುಕತೆ