ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಮಾರಿಕಾಂಬಾ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ ಹಾಗೂ ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಇದು ಹೊಸ ಮನರಂಜನೆ ನೀಡಲಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರೆ ಅಂಗವಾಗಿ ಹೊರತರಲಾಗಿರುವ ಮೂರು ವರ್ಷದ ಮಾಹಿತಿಯನ್ನು ಒಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಜಾತ್ರೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಜೊತೆಗೆ ಇಂತಹ … Continue reading ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು