BREAKING NEWS : CDS ‘ಬಿಪಿನ್ ರಾವತ್’ ಸೇರಿ 13 ಮಂದಿ ವೀರ ಯೋಧರ ಪಾರ್ಥಿವ ಶರೀರಕ್ಕೆ ಪ್ರಧಾನಿ ಮೋದಿ, ರಕ್ಷಣಾ ಸಚಿವರಿಂದ ಅಂತಿಮ ನಮನ

ನವದೆಹಲಿ :  ತಮಿಳುನಾಡು ಚಾಪರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಜನರಲ್ ಬಿಪಿನ್ ರಾವತ್ ಅವರ ಪಾರ್ಥಿವ ಶರೀರವನ್ನು ಸೂಲೂರಿನಿಂದ ಪಾಲಂ ವಾಯುನೆಲೆಗೆ ಆಗಮಿಸಿದ IAF ವಿಮಾನದಿಂದ ಹೊರತರಲಾಯಿತು. ಸದ್ಯ, ಪಾಲಮ್ ವಾಯುನೆಲೆಯಲ್ಲಿ ಬ್ರಿಗ್ ಎಲ್ಎಸ್ ಲಿಡ್ಡರ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಎಲ್ಲಾ ಮೃತರ ಅಂತ್ಯಕ್ರಿಯೆಗಳನ್ನು ಸೂಕ್ತ ಸೇನಾ ಗೌರವಗಳೊಂದಿಗೆ ನೆರವೇರಿಸಲು ಎಲ್ಲ ರೀತಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದೀಗ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಪಾರ್ಥಿವ ಶರೀರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ … Continue reading BREAKING NEWS : CDS ‘ಬಿಪಿನ್ ರಾವತ್’ ಸೇರಿ 13 ಮಂದಿ ವೀರ ಯೋಧರ ಪಾರ್ಥಿವ ಶರೀರಕ್ಕೆ ಪ್ರಧಾನಿ ಮೋದಿ, ರಕ್ಷಣಾ ಸಚಿವರಿಂದ ಅಂತಿಮ ನಮನ