ಪುಣೆ: ಪ್ರತಿಕೂಲ ಹವಾಮಾನದಿಂದಾಗಿ ಪುಣೆ ಜಿಲ್ಲೆಯ ಪೌಡ್ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದೆ.
ವಿಮಾನವು ಮುಂಬೈನಿಂದ ಹೈದರಾಬಾದ್ಗೆ ಹೋಗುತ್ತಿತ್ತು, ಹೆಲಿಕಾಪ್ಟರ್ನಲ್ಲಿ 4 ಜನರು ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಲಾಗುತ್ತಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ.
A private helicopter crashed near Paud village in Pune district. The helicopter belongs to a private aviation company. It was going from Mumbai to Hyderabad, 4 people were travelling in the helicopter, assessment of any injuries is being looked into: SP Pankaj Deshmukh Pune Rural…
— ANI (@ANI) August 24, 2024
ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರಲ್ಲಿ ಕ್ಯಾಪ್ಟನ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರ ಸ್ಥಿತಿ ಸ್ಥಿರವಾಗಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ.
#UPDATE | Among the 4 people who were in the Helicopter, captain sustained injuries and is hospitalised. The rest of the three persons are in stable condition: SP Pankaj Deshmukh Pune Rural Police https://t.co/9GmQwt2Aku
— ANI (@ANI) August 24, 2024
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: NC ಜೊತೆಗಿನ ಮೈತ್ರಿಯ ಬಗ್ಗೆ ಬಿಜೆಪಿ ಟೀಕೆಗೆ ಕಾಂಗ್ರೆಸ್ ತಿರುಗೇಟು
ಉಕ್ರೇನ್ ಗೆ ನಾಲ್ಕು ‘ಭೀಷ್ಮ್ ಕ್ಯೂಬ್’ ಗಳನ್ನು ಉಡುಗೊರೆಯಾಗಿ ನೀಡಿದ ಭಾರತ | BHISHM Cubes