ಪುಣೆ: ಪ್ರತಿಕೂಲ ಹವಾಮಾನದಿಂದಾಗಿ ಪುಣೆ ಜಿಲ್ಲೆಯ ಪೌಡ್ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದೆ. ವಿಮಾನವು ಮುಂಬೈನಿಂದ ಹೈದರಾಬಾದ್ಗೆ ಹೋಗುತ್ತಿತ್ತು, ಹೆಲಿಕಾಪ್ಟರ್ನಲ್ಲಿ 4 ಜನರು ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಲಾಗುತ್ತಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ. A private helicopter crashed near Paud village in Pune district. The helicopter belongs to a private … Continue reading BREAKING: ಪುಣೆಯಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ | Helicopter crashes in Pune
Copy and paste this URL into your WordPress site to embed
Copy and paste this code into your site to embed